-->

Responsive Ads

Responsive Ads

ರಾಜ್ಯ ಸರಕಾರಿ ನೌಕರರಿಗೆ ಕೇಂದ್ರೀಯ ವೇಧನ ರಚನೆಯನ್ನು ಅಳವಡಿಸಿಕೊಳ್ಳುವ ಮಹತ್ವದ ಅಪ್ಡೇಟ್



ಬೆಂಗಳೂರು:-

ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕುರಿತು ಇವಾಗ ಮಾಹಿತಿಯನ್ನು ನೀಡುವಂತೆ ಸಮಿತಿ ಸೂಚನೆ ನೀಡಿದೆ. ಸಮಾನ ವೇತನದ ಮಾಹಿತಿ ಕುರಿತು ಅನಿಸಿಕೆ ಹಂಚಿಕೊಂಡ ಸಮಗ್ರವಾದ ವಿಚಾರಣೆ ನೀಡುವಂತೆ ಸೂಚನೆಗಳನ್ನು ಕೂಡ ನೌಕರರಿಗೆ ನೀಡಲಾಗಿದೆ.

ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸರ್ಕಾರ ಕೋರಿದೆ, ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸರ್ಕಾರ ಕೋರಿದ ಹಿನ್ನೆಲೆಯಲ್ಲಿ ಈ ಒಂದು ನಿರ್ಧಾರವನ್ನು ಸಮಿತಿಯು ಕೈಗೊಂಡು ಮಾಹಿತಿಯನ್ನು ನೀಡಲು ಮುಕ್ತ ಅವಕಾಶವನ್ನು ನೀಡಿ ಸಮಾನ ವೇತನದ ಕುರಿತು ಮಾಹಿತಿ ನೀಡಿ ಎಂದಿದೆ.

ಆಯೋಗವನ್ನು ನಿರ್ದಿಷ್ಟವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ನಡುವಿನ ಹುದ್ದೆಗಳ ಸಮಾನತೆಯನ್ನು ನಿರ್ಧರಿಸುವ ಮೂಲಕ ಕೇಂದ್ರೀಯ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಥತೆಗಳನ್ನು ಪರಿಶೀಲಿಸಲು ಸರ್ಕಾರ ಕೋರಿದೆ. ಈ ಬಗ್ಗೆಯೂ ಆಯೋಗಕ್ಕೆ ಆಸಕ್ತರು ಮಾಹಿತಿ ನೀಡಬಹುದಾಗಿದೆ.

ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವೇತನ, ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅವಶ್ಯವಿರುವ ಬದಲಾವಣೆಗಳನ್ನು ಕುರಿತು ಸಹ ಶಿಫಾರಸ್ಸು ಮಾಡುವಂತೆ ಆಯೋಗಕ್ಕೆ ಸರ್ಕಾರ ಸೂಚಿಸಿದೆ. ಹೀಗಾಗಿ ಈ ವಿಷಯಗಳ ಕುರಿತು ನೌಕರರು ಮತ್ತು ಸಾರ್ವಜನಿಕರು ತಮ್ಮ ಅಭಿಪ್ರಾಯ, ಸಲಹೆಗಳನ್ನು ಈ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಹಂಚಿಕೊಳ್ಳಬಹುದಾಗಿದೆ.

ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ


0 Response to ರಾಜ್ಯ ಸರಕಾರಿ ನೌಕರರಿಗೆ ಕೇಂದ್ರೀಯ ವೇಧನ ರಚನೆಯನ್ನು ಅಳವಡಿಸಿಕೊಳ್ಳುವ ಮಹತ್ವದ ಅಪ್ಡೇಟ್

Post a Comment

Advertise