{ads}

SSLC ಫಲಿತಾಂಶ ನಿರೀಕ್ಷೆಯಲ್ಲಿ ಇರುವವರಿಗೆ ಮಹತ್ವದ ಮಾಹಿತಿ, ಫಲಿತಾಂಶದ ಬಗ್ಗೆ ಒಂದಿಷ್ಟು ಅಪ್ಡೇಟ್ ಮಾಹಿತಿ ನೀಡಿದ ಶಿಕ್ಷಣ ಸಚಿವರು



ಕನ್ನಡ ನ್ಯೂಸ್-24

SSLC ಫಲಿತಾಂಶ ನಿರೀಕ್ಷೆಯಲ್ಲಿ ಇರುವವರಿಗೆ ಮಹತ್ವದ ಮಾಹಿತಿ, ಫಲಿತಾಂಶದ ಬಗ್ಗೆ ಒಂದಿಷ್ಟು ಅಪ್ಡೇಟ್ ಮಾಹಿತಿ ನೀಡಿದ ಶಿಕ್ಷಣ ಸಚಿವರು ಹೌದು SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಿಕ್ಷಣ ಸಚಿವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಂತೆ ಮಾತನಾಡಿದ ಶಿಕ್ಷಣ ಸಚಿವರು ಏಪ್ರಿಲ್ ಅಂತ್ಯಕ್ಕೆ ಫಲಿತಾಂಶ ಬರಲಿದೆ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಅನುಷ್ಠಾನಗೊಳಿಸಿದ್ದಕ್ಕೆ ಆರಂಭದಲ್ಲಿ ಟಿ ಕೆ ಟಿಪ್ಪಣಿ ವ್ಯಕ್ತವಾಗಿತ್ತು.


ಪರೀಕ್ಷೆ ಪಾರದರ್ಶಕತೆಗಾಗಿ ಇದನ್ನು ಜಾರಿ ಮಾಡಿದ್ದು ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು. ಇನ್ನೂ SSLC ಮತ್ತು PUC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ಮಾಡಿದ್ದಕ್ಕೂ ಆಕ್ಷೇಪಣೆ ಕೇಳಿ ಬಂದಿತ್ತು ಆದರೆ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಮೇಲಿನ ಪರೀಕ್ಷೆಯ ಒತ್ತಡ ಕಡಿಮೆಯಾಗಿದೆ.


ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಇನ್ನು ದ್ವಿತೀಯ PUC ಯಲ್ಲಿ ಶೇಕಡ 6% ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಶಿಕ್ಷಣ ಸಚಿವನಾಗಿ ಸಮರ್ಥನಾಗಿ ಕೆಲಸ ಮಾಡಿರುವ ತೃಪ್ತಿ ನನಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು PU ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.


ಇದೇ ತಿಂಗಳು ಏಪ್ರಿಲ್ ಕೊನೆಯ ವಾರ SSLC ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಿದರು.


ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ

Tags

Post a Comment

0 Comments
* Please Don't Spam Here. All the Comments are Reviewed by Admin.