Thursday, 27 June 2024

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ CM ಗ್ರೀನ್‌ ಸಿಗ್ನಲ್...!

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ CM ಗ್ರೀನ್‌ ಸಿಗ್ನಲ್...!
ಹಳೆಯ ಪಿಂಚಣಿಯ ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯದ ಮುಖ್ಯಮಂತ್ರಿ CM ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.‌ ಷಡಕ್ಷರಿ ನೇತೃತ್ವದ ನಿಯೋಗವು ಮಂಗಳವಾರ...

Wednesday, 26 June 2024

ಭಾರೀ ಮಳೆ ಹಿನ್ನಲೆ: ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನಲೆ: ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ.ಜನರು ಮನೆಯಿಂದ ಹೊರ ಬರಲಾಗದಷ್ಟು ಮಳೆ ಸುರಿಯುತ್ತಿದೆ....

ಕಳ್ಳಾಟವಾಡುತ್ತಿದ್ದ ಶಾಲಾ ಶಿಕ್ಷಕರಿಗೆ ಪಾಠ ಕಲಿಸಿದ ಗ್ರಾಮಸ್ಥರು....!

ಕಳ್ಳಾಟವಾಡುತ್ತಿದ್ದ ಶಾಲಾ ಶಿಕ್ಷಕರಿಗೆ ಪಾಠ ಕಲಿಸಿದ ಗ್ರಾಮಸ್ಥರು....!
ಕನ್ನಡ ನ್ಯೂಸ್-24ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮಕ್ಕಳಿಗೆ ಸರಿಯಾaಗಿ ಪಾಠ ಮಾಡದೆ ಮೊಬೈಲ್ ನಲ್ಲಿ ತಲ್ಲೀನರಾಗಿರುತ್ತಾರೆ ಎಂದು ಹೊಮ್ಮ ಗ್ರಾಮದ ಗ್ರಾಮಸ್ಥರೆಲ್ಲ ಸೇರಿ ಶಾಲೆಗೆ ಬೀಗ ಜಡದಿದ್ದಾರೆ.ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರುಗಳಾದ ರವೀಶ್, ನಟರಾಜು...

Tuesday, 25 June 2024

ರಾಜ್ಯದ ಸರ್ಕಾರಿ ನೌಕರರೇ ಗಮನಿಸಿ, ಇಲ್ಲಿದೆ ʻನಿವೃತ್ತಿ ವೇತನʼದ ಕುರಿತು ಸಂಪೂರ್ಣ ಮಾಹಿತಿ

ರಾಜ್ಯದ ಸರ್ಕಾರಿ ನೌಕರರೇ ಗಮನಿಸಿ, ಇಲ್ಲಿದೆ ʻನಿವೃತ್ತಿ ವೇತನʼದ ಕುರಿತು ಸಂಪೂರ್ಣ ಮಾಹಿತಿ
ಕನ್ನಡ ನ್ಯೂಸ್-24ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ ನಿವೃತ್ತಿ ವೇತನ ನಿಯಮಗಳನ್ನು ಕುರಿತು ಕರ್ನಾಟಕ ನಾಗರೀಕ ಸೇವಾ ನಿಯಮಗಳು- 1958 ರ ಭಾಗ-4 ರಲ್ಲಿ ಪ್ರಸ್ತಾಪಿಸಿರುವ ಕೆಲವು ಮಾಹಿತಿಗಳು ನಮ್ಮ ಓದುಗಾರಿಗಾಗಿ ಇಲ್ಲಿದೆ ಮಾಹಿತಿ.ನಿವೃತ್ತಿಯ ಅವಶ್ಯಕತೆ:ಸಾಮಾನ್ಯ ಜನರಂತೆ ಸರ್ಕಾರಿ ನೌಕರರು ಕೂಡ ಶಕ್ತಿಯಿರುವ ವರೆಗೆ ದುಡಿಯುತ್ತಾರೆ.ವಯಸ್ಸು...

Friday, 21 June 2024

ಕ್ಲಾಸ್​ರೂಮ್​ನಲ್ಲಿ ವಿದ್ಯಾರ್ಥಿಗಳು ಮಾಡಿದ ಕೆಲಸ ನೋಡಿ ಕಣ್ಣೀರಿಟ್ಟ ಶಾಲಾ ಶಿಕ್ಷಕಿ...! ವಿಡಿಯೋ ವೈರಲ್...​

ಕ್ಲಾಸ್​ರೂಮ್​ನಲ್ಲಿ ವಿದ್ಯಾರ್ಥಿಗಳು ಮಾಡಿದ ಕೆಲಸ ನೋಡಿ ಕಣ್ಣೀರಿಟ್ಟ ಶಾಲಾ ಶಿಕ್ಷಕಿ...! ವಿಡಿಯೋ ವೈರಲ್...​
ಕನ್ನಡ ನ್ಯೂಸ್ - 24ಶಾಲಾ ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರ ನಡುವಿನ ಸಂಬಂಧಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ತಮ್ಮ ಬೋಧನೆಯಿಂದ ಶಾಲಾ ವಿದ್ಯಾರ್ಥಿಗಳ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸುತ್ತಾರೆ. ಶಾಲಾ ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪರಿಗಣಿಸಿ, ಒಳ್ಳೆಯದು ಮತ್ತು ಕೆಟ್ಟದ್ದನ್ನು ತಿಳಿ...

Thursday, 20 June 2024

ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ CM ಸಿದ್ದರಾಮಯ್ಯ

ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ CM ಸಿದ್ದರಾಮಯ್ಯ
ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ  ಬಂಪರ್‌ ಸಿಹಿ ಸುದ್ದಿಯನ್ನು ನೀಡಲು ಸಿಎಂ ಮುಂದಾಗಿದ್ದಾರೆ. ನೌಕರರಿಗೆ ಶೇಕಡಾ 27ರಷ್ಟು ವೇತನ ಹೆಚ್ಚಳ  ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಸಲಹೆಯನ್ನೂ ಮೀರಿ ವೇತನ ಹೆಚ್ಚಳ ಮಾಡಲು ಸಿಎಂ...