Wednesday, 26 June 2024

ಭಾರೀ ಮಳೆ ಹಿನ್ನಲೆ: ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ





ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ.


ಜನರು ಮನೆಯಿಂದ ಹೊರ ಬರಲಾಗದಷ್ಟು ಮಳೆ ಸುರಿಯುತ್ತಿದೆ. ನಾಳೆಯೂ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

  • ದಕ್ಷಿಣ ಕನ್ನಡ 
  • ಕೊಡಗು
  • ಮಡಿಕೇರಿ ( ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳು) 

Related Posts:

0 Please Share a Your Opinion.: